ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು: ಆಸ್ಪತ್ರೆಯಲ್ಲಿ ಚಿಕಿತ್ಸೆ

ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಸಮೀಪ‌ ನಡೆದಿದೆ. ಸುರೇಶ್.ಡಿ(28), ಆತ್ಮಹತ್ಯೆಗೆ…