ದೊಡ್ಡಬಳ್ಳಾಪುರ ತಾಲೂಕಿನ ಮಾಚಗೊಂಡಹಳ್ಳಿಯಿಂದ ಹೆಗ್ಗಡೆಹಳ್ಳಿ ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನ ತೆರವುಗೊಳಿಸಿ ರೈತರಿಗೆ ಅನುವುಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಶಿವಣ್ಣ, ಅನಾದಿಕಾಲದಿಂದಲೂ ಇದ್ದ ನಕಾಶೆ…