ರಾಜಕೀಯ ದ್ವೇಷದಿಂದ ಜಮೀನಿನಲ್ಲಿ ಬೆಳೆದ ಟೊಮೆಟೊ, ಕ್ಯಾಪ್ಸಿಕಂ ಮತ್ತು ಗುಲಾಬಿ ಬೆಳೆಯನ್ನು ನಾಶ ಮಾಡಲಾಗಿದೆ ಎಂದು ಆರೋಪಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಮಾಜಿ ಯೋಧರೊಬ್ಬರು ಜಿಲ್ಲಾಧಿಕಾರಿ ಕಚೇರಿ ಮುಂದೆ…