ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ತಿಂಗಳಿರುವಾಗಲೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಪ್ರಬಲ ನಾಯಕರು ತಮ್ಮ ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರ ಮೂಲಕ ಪರೋಕ್ಷವಾಗಿ ಕಸರತ್ತು ನಡೆಸುತ್ತಿದ್ದಾರೆ. ಲೋಕಸಭೆ…