ಮಾಜಿ‌ ಸಿಎಂ ಕುಮಾರಸ್ವಾಮಿ

ಕಾಂಗ್ರೆಸ್ ನಲ್ಲಿ ಒಕ್ಕಲಿಗ ನಾಯಕರಿಗೆ ಕೊರತೆಯಿಲ್ಲ: ಜೆಡಿಎಸ್ ನಲ್ಲಿ ಕುಟುಂಬಕ್ಕೆ ಮಾತ್ರ ಸೀಮಿತ: ಸಚಿವ ಕೃಷ್ಣಬೈರೇಗೌಡ

ಕೋಲಾರ: ರಾಜ್ಯದಲ್ಲಿ ಮುಂದಿನ 25 ವರ್ಷಗಳವರೆಗೆ ಆಗುವಷ್ಟು ನಾಯಕತ್ವವನ್ನು ವಹಿಸು ಒಕ್ಕಲಿಗ ನಾಯಕರು ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೆ. ಆದರೆ, ಜೆಡಿಎಸ್ ನಲ್ಲಿ ಕೇವಲ ಒಂದು ಕುಟುಂಬದ ಅಭಿವೃದ್ಧಿ…

1 year ago

ಜನರ ಬದುಕನ್ನ ಕಟ್ಟಿಕೊಡುವ ಕೆಲಸ ಮಾಡುವೆ- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್

ದೇಶವನ್ನು ಆಳುವುದು ಎಂದರೆ ಅದು ಅಧಿಕಾರದ ವೈಭೋಗವಲ್ಲ. ದೇಶವನ್ನು ಆಳುವುದು ಅಂದರೆ ಜನರ ಬದುಕನ್ನ ಕಟ್ಟಿಕೊಡುವ ಜವಾಬ್ದಾರಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ…

1 year ago

ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಹೆಚ್.ನಿಂಗಪ್ಪ ನಾಳೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಹಿತಿ

ಬೆಂಗಳೂರು: ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾದ ಹೆಚ್.ನಿಂಗಪ್ಪ ಅವರು ಮಂಗಳವಾರ ಬೆಳಗ್ಗೆ ಜೆಡಿಎಸ್ ಪಕ್ಷ ಸೇರಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ…

1 year ago

2019ರ ಲೋಕಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ- ಮಾಜಿ ಸಿಎಂ‌ ಎಚ್.ಡಿ ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು…

2 years ago

ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ- ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ…

2 years ago

ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ರಾಜ್ಯಪಾಲರಿಗೆ ಸಲ್ಲಿಕೆ

ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರಿಗೆ ರಾಜಭವನದಲ್ಲಿ ಸಲ್ಲಿಸಲಾಯಿತು. ಈ ವೇಳೆ ರಾಜ್ಯ ಎದುರಿಸುತ್ತಿರುವ ತೀವ್ರ…

2 years ago

ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ: ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ- ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ...ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ…

2 years ago

ಕಾಂಗ್ರೆಸ್ ಸರ್ಕಾರದಲ್ಲಿ ಕಾಸಿಗಾಗಿ ಹುದ್ದೆ?- ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್

ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿ ಯತೀಂದ್ರ ಹಾಗೂ ಸಿಎಂ ನಡುವಿನ ಸಂಭಾಷಣೆ…

2 years ago

ಸಿಎಂ- ಯತೀಂದ್ರ ನಡುವಿನ ಸಂಭಾಷಣೆ: ಕುಮಾರಸ್ವಾಮಿ ವಿಕೃತ ಮನಸ್ಥಿತಿ ಪ್ರದರ್ಶನ- ದೇವೇಗೌಡರಾದರೂ ಮಗನಿಗೆ ಬುದ್ಧಿ ಹೇಳಬೇಕು- ಸಿದ್ದರಾಮಯ್ಯ ವಾಗ್ದಾಳಿ

ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ…

2 years ago

‘ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ’: ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ!- ಮಾಜಿ ಸಿಎಂ ಕುಮಾರಸ್ವಾಮಿ

ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ.…

2 years ago