‘ಷರತ್ತು ಸರ್ಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್’- ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಹೆಚ್ಡಿಕೆ ಮೂದಲಿಕೆ

ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಕಲಿ ಗ್ಯಾರಂಟಿಗಳ ಮೂಲಕ…