ತಾಲ್ಲೂಕಿನ ಮದಗೊಂಡನಹಳ್ಳಿ ಗ್ರಾಮದ ಸರಹದ್ದಿನ ಅರಣ್ಯದ ಅಂಚಿನಲ್ಲಿ ಭಾನುವಾರ ಸಂಜೆ ಚಿರತೆ ಕಾಣಿಸಿಕೊಂಡಿದೆ. ಮದಗೊಂಡನಹಳ್ಳಿ ಗ್ರಾಮದ ಚಂದ್ರಪ್ಪ ಎಂಬುವವರಿಗೆ ಸೇರಿದ್ದ ಮೇಕೆ ಹಿಂಡಿನ ಮೇಲೆ ದಾಳಿ ನಡೆಸಿ…