ಮಾನವೀಯ ಪ್ರಜ್ಞೆ…..

ಓದು ನಮ್ಮ ಜ್ಞಾನವನ್ನು ವೃದ್ದಿಸುತ್ತದೆ. ನಿಜ, ಹಾಗೆಯೇ ಅದೇ ಓದು ನಮ್ಮ ಮನಸ್ಸುಗಳನ್ನು ಕುಗ್ಗಿಸುತ್ತದೆಯೇ ?….. ಈ ರೀತಿಯ ಅನುಮಾನ ಬಲವಾಗುತ್ತಿದೆ.…

ಸೆಲ್ಫೀಗಳ (ಫೋಟೋ) ನಡುವೆ ಮಾಯವಾಗುತ್ತಿರುವ ಮಾನವೀಯತೆ……

ಅಪಘಾತಗಳ ಸಂದರ್ಭಗಳಲ್ಲಿ ಜನ ಗಾಯಾಳುಗಳಿಗೆ ನೆರವಾಗದೆ ಅಮಾನವೀಯವಾಗಿ ವರ್ತಿಸುವುದು ಆ ಕ್ಷಣದ ಅಲ್ಲಿದ್ದ ಜನರ ಪ್ರತಿಕ್ರಿಯೆ ಮಾತ್ರ ಎಂದು ಭಾವಿಸದಿರಿ. ಆ…