ದೊಡ್ಡಬೆಳವಂಗಲ ಜೋಡಿ ಕೊಲೆ ಪ್ರಕರಣ: ಘಟನೆಗೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ-ಮಾ.ಮುನಿರಾಜು

ತಾಲ್ಲೂಕಿನ ದೊಡ್ಡಬೆಳವಂಗಲ ಜೋಡಿ ಕೊಲೆಯಿಂದಾಗಿ ಶಾಂತಿಯುತವಾಗಿದ್ದ ತಾಲ್ಲೂಕಿನಲ್ಲಿ ಶಾಂತಿ ಕದಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದಕ್ಕೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ…