ಮೀನಾ‌ ಹತ್ಯೆ ಪ್ರಕರಣ

Crime Update: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೀನಾ ಹತ್ಯೆ ಪ್ರಕರಣ: ಬಾಲಕಿಯನ್ನು ಕೊಂದ ಆರೋಪಿ ಮೊಣ್ಣಂಡ ಪ್ರಕಾಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಆರೋಪಿ ಮೃತ ದೇಹ ಪತ್ತೆಯಾದರು ಮೀನಾಳ ರುಂಡ ಪತ್ತೆಯಾಗಿಲ್ಲ: ನಿಗೂಢವಾಗಿ ಉಳಿದ ಮೀನಾಳ ಹತ್ಯೆ ಪ್ರಕರಣ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿರುವ ತನ್ನ ಮನೆಯ ಸಮೀಪದಲ್ಲೆ ನೇಣಿಗೆ ಶರಣಾಗಿದ್ದಾನೆ. ಆದರೆ, ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ…

1 year ago