ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾರ್ವತ್ರಿಕ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ ಹೊಸ ಮಸೂದೆಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಪಬ್ಲಿಕ್‌ ಎಗ್ಸಾಮಿನೇಷನ್‌ (ಭ್ರಷ್ಟಾಚಾರ ಮತ್ತು ಅಕ್ರಮ ವಿಧಾನಗಳ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ–2023ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ…

2 years ago

ಸಿಎಂ- ಯತೀಂದ್ರ ನಡುವಿನ ಸಂಭಾಷಣೆ: ಕುಮಾರಸ್ವಾಮಿ ವಿಕೃತ ಮನಸ್ಥಿತಿ ಪ್ರದರ್ಶನ- ದೇವೇಗೌಡರಾದರೂ ಮಗನಿಗೆ ಬುದ್ಧಿ ಹೇಳಬೇಕು- ಸಿದ್ದರಾಮಯ್ಯ ವಾಗ್ದಾಳಿ

ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ…

2 years ago

ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಮಾಡುವುದೇ ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ- ಸಿಎಂ ಸಿದ್ದರಾಮಯ್ಯ

ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ. ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ.…

2 years ago

ಸಿದ್ದರಾಮಯ್ಯ ಮೇಲ್ನೋಟಕ್ಕೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ – ಅವರು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ- ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಹೆಚ್ ಡಿಕೆ

ಸನ್ಮಾನ್ಯ ಸಿದ್ದರಾಮಯ್ಯನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!' ಹೌದಲ್ಲವೇ? ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ…

2 years ago

ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ. ಬಿಡುಗಡೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಕುಡಿಯುವ ನೀರು,…

2 years ago

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯ: ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು- ಸಿಎಂ ಸಿದ್ದರಾಮಯ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು. ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು…

2 years ago

ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ- ಸಿಎಂ ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂತಹುದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 years ago

ಬಂಟ ಸಮುದಾಯದ ಅಭಿವೃದ್ಧಿಗಾಗಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ- ಸಿಎಂ ಸಿದ್ದರಾಮಯ್ಯ

ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು…

2 years ago

ಜಾತೀಯತೆ, ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪಿಎಂ ಮೋದಿ ಹೇಳಿಕೆ ವಿಚಾರ: ಜಾತೀಯತೆ ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ-ಪ್ರಾದೇಶಿಕತೆಯನ್ನ ಕೂಡಾ ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?- ಸಿಎಂ ಪ್ರಶ್ನೆ

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ…

2 years ago

ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು: ಟೆಂಡರ್ ಕರೆದು 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ-ಇದಕ್ಕೆ ಯಾರು ಹೊಣೆ?- ಸಿಎಂ‌ ಸಿದ್ದರಾಮಯ್ಯ ಪ್ರಶ್ನೆ

ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ?…

2 years ago