ತಾಲ್ಲೂಕಿನ ಕಸಬಾ ಹೋಬಳಿ ರಾಜಘಟ್ಟ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಆಂಜನೇಯ ಸ್ವಾಮಿ ದೇವಾಲಯದ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಬೆಳಗ್ಗೆ ಹೋಮ ಹಾಗೂ ಶ್ರೀಸ್ವಾಮಿಯ…