ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಲು ಅಧಿಕಾರಿಗಳು ಒತ್ತು ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು…