ಕನ್ನಡ ರಂಗಭೂಮಿಯಿಂದ ಚಲನಚಿತ್ರ ರಂಗಕ್ಕೆ ಬಂದ ಬಹುಮುಖಿ ಪ್ರತಿಭೆಯ ಮೇರು ಕಲಾವಿದ ಡಾ.ರಾಜ್ ಕುಮಾರ್ ಆಗಿದ್ದಾರೆ. ಕನ್ನಡ ಚಲನಚಿತ್ರ ನಟರಾಗಿ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದ ಅವರು …