ತಾಲೂಕಿನ ಮೇಲಿನನಾಯಕರಂಡನಹಳ್ಳಿ ಗ್ರಾಮದಲ್ಲಿ ಮೇಕೆ, ಕುರಿ ಕಳ್ಳರ ಹಾವಳಿ ಹೆಚ್ಚಾಗಿದೆ. ಮೇಕೆ, ಕುರಿ ಕಳ್ಳರ ಉಪಟಳದಿಂದ ಅಪಾರ ನಷ್ಟಕ್ಕೆ ಗ್ರಾಮಸ್ಥರು ಒಳಗಾಗುತ್ತಿದ್ದಾರೆ. ಕಳ್ಳರು ರಾತ್ರೋರಾತ್ರಿ ಕುರಿ, ಮೇಕೆ…