ಮಿಚಾಂಗ್ ಚಂಡಮಾರುತ ಎಫೆಕ್ಟ್: ವಿದ್ಯುತ್ ಕಂಬದ ಮೇಲೆ ಮುರಿದು ಬಿದ್ದ ತೆಂಗುನ ಮರ: ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾದ ನಿವಾಸಿಗಳು

ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಲವು ಭಾಗಗಳಲ್ಲಿ ಮಳೆ, ಮೋಡಕವಿದ ವಾತಾವರಣ,…