ಇಂದಿನಿಂದ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಆಹ್ವಾನ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ…