ಮಳೆ ಬಂದಾಗ ಮಳೆ ನೀರಿನ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು ಪರಿತಪಿಸುವಂತಾಗಿದೆ. ಯು ಜಿ ಡಿ ಸಮಸ್ಯೆ…