ವಾಟ್ಸಾಪ್ ಗ್ರೂಪ್ ನಲ್ಲಿ ಫೋಟೋ ಹಾಕಿರುವುದನ್ನು ಪ್ರಶ್ನಿಸಿ, ಡಿಲೀಟ್ ಮಾಡಿದಕ್ಕೆ ಇಬ್ಬರು ಯುವಕರ ಬರ್ಬರ ಹತ್ಯೆ

ವಾಟ್ಸಾಪ್ ಗ್ರೂಪ್‌ನಿಂದ ತೆಗೆದುಹಾಕಿದ್ದಕ್ಕೆ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಕಡ್ತಲ್ ಮಂಡಲ ಗೋವಿಂದಾಯಿಪಲ್ಲಿ…