ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ನೇತೃತ್ವದಲ್ಲಿ ಜೂನ್ 21ರಂದು ಬೆಳಿಗ್ಗೆ 6ಗಂಟೆಗೆ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.…