ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ.…