ಮತದಾನದ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ

ಭಾರತ ಚುನಾವಣಾ ಆಯೋಗವು ಮೇ‌.10ರ ಬುಧವಾರದಂದು ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಮತದಾನ ನಿಗದಿಪಡಿಸಿದೆ. ಮೇ 10 ರಂದು…