ರಸ್ತೆ ಅಪಘಾತ

ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ಡಿಕ್ಕಿ‌ ರಭಸಕ್ಕೆ ಕಾರು ಸಂಪೂರ್ಣ‌ ಜಖಂ: ತಪ್ಪಿದ ಭಾರೀ ಅನಾಹುತ

ಕಾರೊಂದು ರಸ್ತೆಯ ಡಿವೈಡರ್ ಗೆ ಡಿಕ್ಕಿ‌ ಹೊಡೆದು ಪಲ್ಟಿಯಾಗಿರುವ ಘಟನೆ ದೇವನಹಳ್ಳಿ-ದೊಡ್ಡಬಳ್ಳಾಪುರ ಹೆದ್ದಾರಿಯ ವಿಶ್ವನಾಥಪುರ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ…

2 years ago

ಅತಿವೇಗವಾಗಿ ಬಂದ ಬಂದ ಬೈಕ್: ವಿದ್ಯುತ್ ಕಂಬಕ್ಕೆ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಅತಿವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ನೇರವಾಗಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗಳಾಗಿರೋ ಘಟನೆ ತಾಲೂಕಿನ ವಡ್ಡರಹಳ್ಳಿ…

2 years ago

ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ನಾಯಿ; ನಾಯಿ ಬಚಾವ್ ಮಾಡಲು ಹೋಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು; ಮುಗಿಲು ಮುಟ್ಟಿದ ಕುಟುಬಂಸ್ಥರ ಆಕ್ರಂದನ

ಅಡ್ಡ ಬಂದ ನಾಯಿ ಬಚಾವ್ ಮಾಡಲು ಹೋಗಿ ದ್ವಿಚಕ್ರ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಂಗಾಡಿಯಪ್ಪ ಕಾಲೇಜು ಬಳಿ ಇಂದು ನಡೆದಿದೆ.…

2 years ago

ರಸ್ತೆ ದಾಟುವ ವೇಳೆ ಟ್ರ್ಯಾಕ್ಟರ್ ಡಿಕ್ಕಿ: ಬಾಲಕ ಸಾವು: ವೃದ್ಧೆಗೆ ಗಂಭೀರ ಗಾಯ

ಅಜ್ಜಿಯೊಂದಿಗೆ ರಸ್ತೆ ದಾಟುವಾಗ ಮೊಮ್ಮಗನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ‌ ಇಂದು…

2 years ago

ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ: ವ್ಯಾಪಾರಸ್ಥರ ವಿರೋಧ: ಅಧಿಕಾರಿಗಳಿಗೆ ನುಂಗಲಾರದ ತುತ್ತು

ನಗರದಲ್ಲಿ ಪ್ರಸ್ತುತ ಚರ್ಚೆಗೆ ಗ್ರಾಸವಾಗಿರೋ ವಿಷಯವೆನೆಂದರೆ ರಸ್ತೆಗಳನ್ನು ಅತಿಕ್ರಮಣ ಮಾಡಿ ಅಪಘಾತ, ವಾಹನ ದಟ್ಟಣೆಗೆ ಕಾರಣವಾಗಿರುವ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆ, ಶೆಡ್, ಅಂಗಡಿಗಳನ್ನ ತೆರವುಗೊಳಿಸುವುದು.…

2 years ago

ವಾರದ ಅಂತರದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: ವಿಧಿಯಾಟಕ್ಕೆ ಐವರು ದುರ್ಮರಣ

  ಒಂದೇ ವಾರದ ಅಂತರದಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸಿ, ಐವರು ದುರ್ಮರಣ ಹೊಂದಿದ್ದಾರೆ. ಒಂದೊಂದು ಸಾವು ಕೂಡ ಇಡೀ ಕುಟುಂಬವನ್ನೇ ಬೀದಿಗೆ ತಂದಿದೆ. ಅಥಾರ್ತ್…

2 years ago

ಮುಗುಚಿ ಬಿದ್ದ ಕಾರು: ‘ಜೈಲು ಜೀವಗಳು’ ಪುಸ್ತಕದ ಲೇಖಕ ಜಿ.ಯಲ್ಲಪ್ಪ ನಿಧನ

ದೊಡ್ಡಬಳ್ಳಾಪುರ ತಾಲೂಕಿನ 'ಜೈಲು ಜೀವಗಳು' ಎಂಬ ಪುಸ್ತಕದ ಲೇಖಕ ಜಿ.ಯಲ್ಲಪ್ಪ (45) ಅವರು ಇಂದು ತಾಲೂಕಿನ ಲಿಂಗನಹಳ್ಳಿ ಬಳಿ ನಡೆದ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ…

2 years ago

ಬಿಎಂಟಿಸಿ ಬಸ್ ಹರಿದು ನಾಲ್ಕೂವರೆ ವರ್ಷದ ಬಾಲಕಿ ಸಾವು

  ಬಿಎಂಟಿಸಿ ಬಸ್ ಹರಿದು ಶಾಲೆಗೆ ತೆರಳುತ್ತಿದ್ದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ನಾಲ್ಕುವರೆ ವರ್ಷದ ಪೂರ್ವಿ ಸಾವನ್ನಪ್ಪಿದ ಬಾಲಕಿ. ತಂದೆ ಪ್ರಸನ್ನ…

2 years ago

ರಸ್ತೆ ಇಕ್ಕೆಲಗಳಲ್ಲಿ ಅನಧಿಕೃತ ಅಂಗಡಿ, ಶೆಡ್ ಗಳ ಕಾರುಬಾರು: ರಸ್ತೆ ಅಪಘಾತ ಹೆಚ್ಚಳ: ಅನಧಿಕೃತ ಅಂಗಡಿ, ಶೆಡ್ ಗಳ ತೆರವಿಗೆ ಆಗ್ರಹ: ನಿರ್ಲಕ್ಷ್ಯ ವಹಿಸಿದರೆ ಹೋರಾಟದ ಎಚ್ಚರಿಕೆ

ನಗರಾದ್ಯಂತ ಪ್ರತಿಯೊಂದು ಪ್ರಮುಖ ವೃತ್ತಗಳು, ರಸ್ತೆಗಳ ಇಕ್ಕೆಲಗಳಲ್ಲಿ ಅನಧಿಕೃತ ಶೆಡ್ ಗಳು, ಅಂಗಡಿಗಳು ತಲೆಎತ್ತಿವೆ. ಇದರಿಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ.…

2 years ago

ಪಾದಚಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಸಾವನ್ನಪ್ಪಿದ ಪಾದಚಾರಿ: ತಾಲೂಕಿನ ಕಾಡನೂರು ಕೈಮರ ಬಳಿ ಘಟನೆ

ರಸ್ತೆ ಪಕ್ಕದಲ್ಲಿ ನಡೆದು ಬರುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಕಾಡನೂರು ಕೈಮರ ಬಳಿ ನಡೆದಿದೆ.…

2 years ago