ತಡರಾತ್ರಿ ಸುರಿದ ಭಾರೀ ಮಳೆಗೆ ಅಂಗನವಾಡಿ ಕಟ್ಟಡದ ಗೋಡೆ ಕುಸಿದಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಗ್ರಾಮಪಂಚಾಯಿತಿ ವ್ಯಾಪ್ತಿಯ ರಾಂಪುರ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಎಂದಿನಂತೆ ಮಕ್ಕಳು…