ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ: ವಿವಿಧ ಬಗೆಯ ರಾಗಿ ತಿನಿಸುಗಳ ಪ್ರದರ್ಶನ

ಕನ್ನಡ ವಿಭಾಗದ ವತಿಯಿಂದ ನಗರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು…