ರಾಜಕೀಯ

ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ: ಕೇಂದ್ರದಿಂದ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆಯಾಗಿಲ್ಲ- ಸಿಎಂ ಸಿದ್ದರಾಮಯ್ಯ ಆಕ್ರೋಶ

ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ. 2017-18 ರಿಂದ ಇಲ್ಲಿಯವರೆಗೆ ರಾಜ್ಯದ ಪಾಲಿಗೆ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆ ಬರದೇ ಅನ್ಯಾಯವಾಗಿದೆ. ರಾಜ್ಯಕ್ಕೆ ಈ ಮಟ್ಟದ ನಷ್ಟವಾಗಿರುವುದನ್ನು…

1 year ago

‘ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ’ -ಸಿಎಂ‌ ಸಿದ್ದರಾಮಯ್ಯ

ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ…

2 years ago

ದಶಕಗಳ ಬಳಿಕ‌‌ ಗ್ರಾಮದ ರಸ್ತೆಗೆ ಡಾಂಬರೀಕರಣ‌ ಭಾಗ್ಯ: ಇನ್ನೇನು ಮುಕ್ತಾಯ ಹಂತದಲ್ಲಿದ್ದ ಕಾಮಗಾರಿ‌‌ಗೆ ಬ್ರೇಕ್: ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಪರಸ್ಪರ ವಾಗ್ಯುದ್ಧ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನೇನಹಳ್ಳಿ-ಕಂಗಳಾಪುರ- ಜ್ಯೋತಿಪುರ ನಡುವಿನ ರಸ್ತೆ‌ ಡಾಂಬರೀಕರಣ ಕಾಮಗಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಪರಸ್ಪರ…

2 years ago

ಮೋದಿಯವರು ಜಾರಿಗೆ ತಂದಿರುವ ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ-‌ಸಿಎಂ ಸಿದ್ದರಾಮಯ್ಯ

ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ. ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ…

2 years ago

ಹೆಚ್ ಡಿಕೆ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ: ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ- ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಈ ವರೆಗೆ ಮಾಡಿರುವ…

2 years ago

ಎಲ್ಲರ ಚಿತ್ತ ಸಿಎಂ ಕುರ್ಚಿಯತ್ತ: ಯಾರಾಗ್ತಾರೆ ರಾಜ್ಯದ ಸಿಎಂ: ಸಿಎಂ ರೇಸ್ ನಲ್ಲಿ ಯಾರೆಲ್ಲಾ ಸ್ಪರ್ಧೆ?

ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಸಿಎಂ ಸಿಂಹಾಸನದ ಮಾತುಕತೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ‌ ಮೀರಿ ಜಯಭೇರಿ ಬಾರಿಸಿರುವ ಕಾಂಗ್ರೆಸ್. ಬಹುಮತ ಪಡೆದಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್…

2 years ago

ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಯಾರೇ ಗೆದ್ದರೂ ಇತಿಹಾಸ ನಿರ್ಮಾಣ!

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹಳ ಜಿದ್ದಾಜಿದ್ದಿನಿಂದ ನಡೆದ ತ್ರಿಕೋನ ಸ್ಪರ್ಧೆಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕ್ಷೇತ್ರದಲ್ಲಿ ಯಾರೇ ಗೆದ್ದರೂ ಮೈಲುಗಲ್ಲು ಸ್ಥಾಪನೆಯಾಗಲಿದೆ. ಇದಕ್ಕೆ ಪೂರಕ ಎಂಬಂತೆ…

2 years ago

ಏಪ್ರಿಲ್ 26, 27 ರಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಲೆಕ್ಕಪರಿಶೀಲನೆ

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಲೆಕ್ಕ ಪತ್ರ/ದಾಖಲೆಗಳ ತಪಾಸಣೆಯ ವಿವಿಧ ಹಂತದ ದಿನಾಂಕ ಏಪ್ರಿಲ್ 26 ಹಾಗೂ ಏಪ್ರಿಲ್…

2 years ago

ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಮೊರೆಹೋದ ಅಭ್ಯರ್ಥಿಗಳು: ಚುನಾವಣಾ ರಣಾಂಗಣದಲ್ಲಿ ತೊಡೆತಟ್ಟಲು ಹುರಿಯಾಳುಗಳು ಸನ್ನದ್ಧ

ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ…

2 years ago

ಶಾಸಕ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ತಮ್ಮ ಶಾಸಕ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ‌. ಹುಬ್ಬಳ್ಳಿಯಲ್ಲಿ ಸಿಎಂ…

2 years ago