ಕಾಂಗ್ರೆಸ್ ನಿಂದ ಮೂರನೇ ಪಟ್ಟಿ ರಿಲೀಸ್: ಕೋಲಾರಕ್ಕೆ ಕೊತ್ತೂರು ಮಂಜುನಾಥ್, ಡಾ.ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಕಣಕ್ಕೆ. ಕೈ ಹಿಡಿದ ಲಕ್ಷ್ಮಣ ಸವದಿಗೆ ಅಥಣಿ ಟಿಕೆಟ್

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಅಳೆದುತೂಗಿ ಅಭ್ಯರ್ಥಿಗಳನ್ನು ಅಖೈರುಗೊಳಿಸುತ್ತಿರುವ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 43 ಮಂದಿ ಟಿಕೆಟ್…

ಜೆಡಿಎಸ್ ಪರಿಹಾರ ಭರವಸೆ ಪತ್ರ ಬಿಡುಗಡೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಬಿಡುಗಡೆ

  ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕರುನಾಡ ಜನರಿಗೆ ಜೆಡಿಎಸ್ ಪರಿಹಾರ…

ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಾಗುವುದು: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್

ಪ್ರತಿ ರಾಜ್ಯಗಳ ವಿಧಾನಸಭೆ ಚುನಾವಣೆ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆ ವೇಳೆ ಇತರೆ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ, ಸಾಮಾಜಿಕ ನ್ಯಾಯದೊಂದಿಗೆ ಅಭ್ಯರ್ಥಿಗಳನ್ನು ಅಖೈರು…

ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಎಸ್.ಅಂಗಾರ

ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನಿರಾಕರಿಸಿರುವ ಕಾರಣ ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.…

ಹಾಲಿ ಶಾಸಕ ವೆಂಕಟರಮಣಯ್ಯಗೆ ಟಿಕೆಟ್ ಬೇಡ;‌ ಟಿಕೆಟ್ ಕೊಟ್ಟರೆ ಸೋಲಿಸುತ್ತೇವೆ- ಸ್ವಾಭಿಮಾನಿ ಕಾಂಗ್ರೆಸ್ ಟೀಮ್ ಎಚ್ಚರಿಕೆ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಈ ಕಾಂಗ್ರೆಸ್ ಭದ್ರಕೋಟೆಗೆ ಸೂಕ್ತ ಅಭ್ಯರ್ಥಿ ಬೇಕಿದೆ. ಹತ್ತು ವರ್ಷದಿಂದ ಶಾಸಕರಾಗಿರುವ ವೆಂಕಟರಮಣಯ್ಯಗೆ ಜನ…

ಉತ್ತಮ ಆಡಳಿತಕ್ಕಾಗಿ ಕೆ.ಆರ್.ಎಸ್ ಪಕ್ಷ ಬೆಂಬಲಿಸಿ- ರವಿಕೃಷ್ಣಾ ರೆಡ್ಡಿ

ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು…

ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ…

ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇವಿಎಂ ಕಾರ್ಯವಿಧಾನ ಬಗ್ಗೆ ಮಾಹಿತಿ

ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇವಿಎಂ ಮತಯಂತ್ರಗಳ ಕಾರ್ಯವಿಧಾನಗಳ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ…

‘2018ರ ಚುನಾವಣೆಯಲ್ಲಿ ವೆಂಕಟರಮಣಯ್ಯ ಮತ್ತು ನರಸಿಂಹಸ್ವಾಮಿ ನಡುವೆ ಒಪ್ಪಂದ; ಒಳ ಒಪ್ಪಂದ ಸಾಕ್ಷೀಕರಿಸಿ ನರಸಿಂಹಸ್ವಾಮಿ ಕಾಂಗ್ರೆಸ್ ಸೇರ್ಪಡೆ’-ಬಿ.ಮುನೇಗೌಡ

ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ 2018ರ ವಿಧಾನಸಭಾ…

ಚುನಾವಣೆ ಮುಗಿಯುವವರೆಗೂ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ ಗಳಿಗೆ ಬ್ರೇಕ್; ನಿರ್ಬಂಧಿಸಿ ಎಸ್ಪಿ ಆದೇಶ

ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್‌ ಗಳನ್ನು ನಿರ್ಬಂಧಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಫೆ.17…