ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ: ಪ್ರತಿಯೊಬ್ಬ ಅರ್ಹ ಮತದಾರರು ಮತಚಲಾಯಿಸಿ- ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್

ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನು ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು…