ಭಾರತದ ದೂರ ಸಂಪರ್ಕ ಇಲಾಖೆ (ಇಡಿಟಿ), ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಇಂದು ಪ್ರಾಯೋಗಿಕ ಪರೀಕ್ಷೆ…