ಕರ್ನಾಟಕದ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಎಷ್ಟಿವೆ..? ಎಲ್ಲಿವೆ..? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ವಿಮಾನಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆಯು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ… ಈ ಹಿನ್ನೆಲೆ ವಿಮಾನ ನಿಲ್ದಾಣಗಳ ಸಂಖ್ಯೆಯೂ ಹೆಚ್ಚಾಗುತ್ತಿವೆ.…