ಸೆ. 30 ರ ಒಳಗಾಗಿ ಹೊಸಕೋಟೆ ಮೊದಲ ಹಂತದ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಅಗತ್ಯ ಕ್ರಮ: ಸಚಿವ ಎನ್.ಎಸ್ ಭೋಸರಾಜು ಸೂಚನೆ

ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ…