ನೆಲಮಂಗಲ : ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಸ್ಫೋಟದಲ್ಲಿ ಗಾಯಗೊಂಡ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ…