ಪರಿಸರ ನಿಯಮಗಳನ್ನು ಉಲ್ಲಂಘನೆ: ರೆಸೋನೆನ್ಸ್ ಲ್ಯಾಬೊರೇಟರಿಗೆ 11.68 ಕೋಟಿ ದಂಡ ವಿಧಿಸುವಂತೆ ಎನ್‌ಜಿಟಿಗೆ ಶಿಫಾರಸು

ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಔಷಧ ಉತ್ಪಾದನಾ ಕಂಪನಿ ‘ರೆಸೋನೆನ್ಸ್ ಲ್ಯಾಬೊರೇಟರಿ’ಗೆ ₹‍11.68…