ಸಿರಿಧಾನ್ಯ ಬೆಳೆಗಳಿಗೆ ಸರ್ಕಾರದ ಪೋತ್ಸಾಹವನ್ನು ಸದುಪಯೋಗಪಡಿಸಿಕೊಳ್ಳಿ: ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ

ಕೋಲಾರ: ಸಿರಿಧಾನ್ಯ ಉತ್ಪನ್ನಗಳನ್ನು ಬೆಳೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆಯುವಂತಾಗಬೇಕು…