ರೈತನ ಆತ್ಮಹತ್ಯೆ

‘ಮಳೆಗಾಲದ ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ…’

ನನ್ನ ಹುಟ್ಟಿಸಿದ ನೋವಿಗೇ ನನ್ನಮ್ಮ ತೀರಿಕೊಂಡಿದ್ದಳು. ಅಮ್ಮನನ್ನು ಕೊಂದ ಪಾಪಿ ಎನ್ನುವ ಅಪವಾದ ಹೊತ್ತೇ ಜನಿಸಿದೆನು. ಅಮ್ಮ, ಅಮ್ಮನ ಎದೆ ಹಾಲು, ಅಮ್ಮನ ಕ್ಯೆತುತ್ತು, ಅಮ್ಮನ ಪ್ರೀತಿ…

1 year ago