ಮಳೆಗಾಲದಲ್ಲಿ ದಾಖಲೆಯ ಬಿರು ಬಿಸಿಲು: ಬಾರದ ಮಳೆ: ಕಮರಿದ ಬೆಳೆ: ಸಂಕಷ್ಟದಲ್ಲಿ ರೈತ: ಪ್ರಾಣಿ ಪಕ್ಷಿಗಳು ನೀರಿಗಾಗಿ ಹಾಹಾಕಾರ: ಗುರಿಗಿಂತ ಕಡಿಮೆ ಬಿತ್ತನೆ ಕಾರ್ಯ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯನ್ನೇ ನಂಬಿ ಬೆಳೆ ಇಟ್ಟ ರೈತ ಕಂಗ್ಗೆಟ್ಟಿದ್ದಾನೆ. ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್​ ಮೊದಲನೇ…