ರಾಗಿ ಖರೀದಿ ಕೇಂದ್ರದಲ್ಲಿ ಅಧಿಕೃತವಾಗಿ ನೋಂದಣಿ ನಿನ್ನೆಯಿಂದ ಪ್ರಾರಂಭ: ಸಾಲುಗಟ್ಟಿ ನಿಂತು ರಾಗಿ ಖರೀದಿಗೆ ನೋಂದಣಿ ಮಾಡಿಸುತ್ತಿರುವ ರೈತರು: ಪ್ರತಿ ಕ್ವಿಂಟಾಲ್ ರಾಗಿಗೆ 3,846 ರೂ. ಬೆಂಬಲ ಬೆಲೆ ನಿಗದಿ: ನೋಂದಣಿ ಪ್ರಕ್ರಿಯೆ ಮಾಹಿತಿ ಇಲ್ಲಿದೆ….

ರಾಗಿ ಬೆಳೆಗಾರರ ತೀವ್ರ ಒತ್ತಡದ ನಡುವೆ ಶುಕ್ರವಾರ ಮಧ್ಯಾಹ್ನದಿಂದ ರಾಗಿ ಖರೀದಿ ಕೇಂದ್ರದಲ್ಲಿ ನಿನ್ನೆಯಿಂದ ಅಧಿಕೃತವಾಗಿ ನೋಂದಣಿ ಪ್ರಾರಂಭವಾಗಿದೆ. ಸರ್ಕಾರದ ಆದೇಶದನ್ವಯ…

ನವೆಂಬರ್ 23 ರಂದು ಹಸಿರುಮನೆ ನಿರ್ಮಾಣ ಕುರಿತು ತರಬೇತಿ ಕಾರ್ಯಾಗಾರ

ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. 2023-24ನೇ ಸಾಲಿಗೆ ಅಟಲ್ ಭೂಜಲ…

ಒಂದು ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ರೈತರಿಂದ ನೇರ ಖರೀದಿ: ನಾಳೆಯಿಂದ ಖರೀದಿಗಾಗಿ ನೋಂದಣಿ ಪ್ರಕ್ರಿಯೆ ಆರಂಭ

ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಪಶು ಆಹಾರ ತಯಾರಿಕೆಗಾಗಿ ಒಂದು ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ…

ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ- ಸಿಎಂ ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂತಹುದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು…

ಪಂಪ್ ಸೆಟ್ ಗಳಿಗೆ ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ  ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ…

ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್: ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ರೈತರು: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ತಾಲೂಕಿನ ರೈತರು ಬುಧವಾರ ನಗರದ ಟಿ.ಬಿ.ವೃತ್ತದಲ್ಲಿರುವ…

ಬೆಂ.ಗ್ರಾಜಿಲ್ಲೆಯಲ್ಲಿ 49559.57 ಹೆಕ್ಟೇರ್ ಬೆಳೆಹಾನಿ

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್ ವಿ, ಎಂ.ಎನ್.ಸಿ.ಎಫ್.ಸಿ ಯ…

ಕೇಂದ್ರ ಬರ ಅಧ್ಯಯನ ತಂಡದಿಂದ ಪರಿಶೀಲನೆ

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ಪರಿಶೀಲನೆ…

ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ: 42 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ: ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕು- ಸಿಎಂ ಸಿದ್ದರಾಮಯ್ಯ

ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು…

ಯೂರಿಯಾ ರಸಗೊಬ್ಬರ ಕೊಳ್ಳಲು ಸಾಲುಗಟ್ಟಿನಿಂತ ರೈತರು: ದಾಸ್ತಾನು ಕೊರತೆ ಹಿನ್ನೆಲೆ ಒಬ್ಬ ರೈತರಿಗೆ ಒಂದು ಚೀಲ ಮಾತ್ರ ವಿತರಣೆ

ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿನಿಂತಿದ್ದಾರೆ. ಕಳೆದ ಒಂದು ವಾರದಿಂದ…