ಜೆಡಿಎಸ್ ರೈತ ಸಾಂತ್ವನ ಯಾತ್ರೆ: ಯಾತ್ರೆಯ ವರದಿಯನ್ನ ಕೇಂದ್ರಕ್ಕೂ ಕಳುಹಿಸಿ ಪರಿಹಾರ ನೀಡುವಂತೆ ಒತ್ತಾಯ ಮಾಡಲಿ- ಸಿಎಂ‌ ಸಿದ್ದರಾಮಯ್ಯ

ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ…