ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು…