ವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್ ರೋಪ್‌ವೇ ನಿರ್ಮಾಣ ಮಾಡುವ ಕಾಮಗಾರಿಗೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ಅಸಂಖ್ಯಾತ…