ರೋಹಿತ್ ಶರ್ಮಾ

ಟೆಸ್ಟ್ ಕ್ರಿಕೆಟ್: ಜೈಸ್ವಾಲ್ ದ್ವಿಶತಕ, ಇಂಗ್ಲೆಂಡ್ ವಿರುದ್ಧ 2-1 ಮುನ್ನಡೆ ಸಾಧಿಸಿದ ಭಾರತ!

ರಾಜ್ ಕೋಟ್ ನ ನಿರಂಜನ್ ಶಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು ವಿಶ್ವದಾಖಲೆಯ ದ್ವಿಶತಕ ಹಾಗೂ…

1 year ago

ಆಸೀಸ್ ಮಣಿಸಿ ವಿಶ್ವಕಪ್ ಜಯಿಸುವ ತವಕದಲ್ಲಿ ಟೀಂ ಇಂಡಿಯಾ

ಹನ್ನೆರೆಡು ವರ್ಷಗಳ ನಂತರ ಮತ್ತೊಮ್ಮೆ ಏಕದಿನ ವಿಶ್ವಕಪ್ ಗೆಲ್ಲಲು, ಹತ್ತು ವರ್ಷಗಳ ನಂತರ ಐಸಿಸಿ ಟ್ರೋಫಿ ಗೆಲ್ಲುವ ಅದ್ಭುತ ಅವಕಾಶ ಟೀಂ ಇಂಡಿಯಾದ ಮುಂದಿದ್ದು ಆಸೀಸ್ ವಿರುದ್ಧ…

2 years ago

ವಿಶ್ವಕಪ್ : ಬೆಂಗಳೂರಿಗೆ ಬಂದಿಳಿದ ಟೀಂ ಇಂಡಿಯಾ

ವಿಶ್ವಕಪ್ ಚರಣದ ತನ್ನ ಕೊನೆಯ ಪಂದ್ಯವಾಡಲು ಭಾರತ ತಂಡ ಉದ್ಯಾನ ನಗರಿ ಬೆಂಗಳೂರಿಗೆ ಸೋಮವಾರ ಸಂಜೆ ಬಂದಿಳಿದಿದ್ದು ಕ್ರಿಕೆಟ್ ಪ್ರೇಮಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಭಾನುವಾರ…

2 years ago

ವಿಶ್ವಕಪ್: ಕೀವೀಸ್ ಕಿವಿ ಹಿಂಡಿದ ಕೊಹ್ಲಿ – ಶಮಿ !: ಟೇಬಲ್ ಟಾಪ್ ಗೆ ಏರಿದ ಭಾರತ

  ವಿಶ್ವಕಪ್ ನಲ್ಲಿ ಒಂದೂ ಸೋಲನ್ನು ಅನುಭವಿಸದೆ ಟೇಬಲ್ ನಲ್ಲಿ ಮೊದಲೆರಡು ಸ್ಥಾನದಲ್ಲಿದ್ದ ತಂಡಗಳಾದ ನ್ಯೂಜಿಲ್ಯಾಂಡ್ ಹಾಗೂ ಭಾರತ ತಂಡದ ಪರಸ್ಪರ ಹೋರಾಟದಲ್ಲಿ ಭಾರತ ಗೆದ್ದು ಮೊದಲ…

2 years ago

ವಿಶ್ವಕಪ್: ಬಾಂಗ್ಲಾವನ್ನು ಬಗ್ಗು ಬಡಿದ ಕೋಹ್ಲಿ: ರೋಹಿತ್ ಪಡೆಗೆ ನಾಲ್ಕನೇ ಗೆಲುವು

ವಿಶ್ವಕಪ್ ನಲ್ಲಿ ಭಜ೯ರಿ ಆರಂಭ ಪಡೆದಿರುವ ಭಾರತ ತಂಡ ತನ್ನ ಗೆಲುವಿನ ಓಟವನ್ನು ಬಾಂಗ್ಲಾದೇಶದ ವಿರುದ್ದವೂ ಮುಂದುವರಿದು ಅಜೇಯವಾಗಿ ಟೇಬಲ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿತು. ಆಲ್…

2 years ago

ವಿಶ್ವಕಪ್: ಅಫ್ಗನ್ನರ ಸದ್ದಡಗಿಸಿದ ನಾಯಕ ರೋಹಿತ್ – ಬುಮ್ರಾ

ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವಿಶ್ವಕಪ್ ನ ಎರಡನೇ ಪಂದ್ಯದಲ್ಲಿ ಅಫ್ಗಾನಿಸ್ಥಾನದ ವಿರುದ್ಧ ನಾಯಕ ರೋಹಿತ್ ಶರ್ಮಾ ಅವರ ಅಧ್ಬುತ ಬ್ಯಾಟಿಂಗ್ ಹಾಗೂ ಬುಮ್ರಾ ಅವರ…

2 years ago

ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದ್ದು ಉದ್ಘಾಟನಾ ಹಾಗೂ ಫೈನಲ್ ಪಂದ್ಯಗಳು ಗುಜರಾತ್ ರಾಜ್ಯದ…

2 years ago