2024ರ ಲೋಕಸಭೆ ಚುನಾವಣೆ ಸನಿಹ ಹಿನ್ನೆಲೆ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಇನ್ಸ್…