ತಾಲೂಕಿನ ತೂಬಗೆರೆಯ ತೇರಿನಬೀದಿಯಲ್ಲಿರುವ ಇತಿಹಾಸದ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿಯ ದೇವಾಲಯದ ಹುಂಡಿ ಎಣಿಕೆ ಕಾರ್ಯವು ಕಂದಾಯ ಇಲಾಖೆಯ ಅಧಿಕಾರಿಗಳ ಹಾಗು ದೇವಾಲಯದ ವ್ಯವಸ್ಥಾಪನ ಸಮಿತಿ…