ನಾಳೆ(ಜ.25) ಮಡಿಕೇರಿಯಲ್ಲಿ 12.26 ಕೋಟಿ ವೆಚ್ಚದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯಕ್ಕೆ ಶಂಕುಸ್ಥಾಪನೆ

ಸ್ಕಾಟ್‌ಲ್ಯಾಂಡ್‌ ಆಫ್‌ ಇಂಡಿಯಾ ಎಂದೇ ಕರೆಯಲ್ಪಡುವ ಮಡಿಕೇರಿಯಲ್ಲಿ ರಾತ್ರಿ ವೇಳೆ ಬೆಳಕಿನ ಅಡಚಣೆ ಬಹಳ ಕಡಿಮೆ. ಇದು ನಕ್ಷತ್ರಗಳು ಹಾಗೂ ಗ್ರಹಗಳ…