ಪ್ರೀತಿಸಿದ ಪ್ರಿಯತಮೆ ಕೈಕೊಟ್ಟ ಹಿನ್ನೆಲೆ ಪ್ರಿಯತಮ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೊಡಿಗೇಹಳ್ಳಿ ಬಳಿ ನಡೆದಿದೆ. ಕಾಳುಗಳಿಗೆ ಹಾಕುವ ಮಾತ್ರೆ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.…