ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ (85) ಅವರು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆ, ಲೀಲಾವತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ…