ಲೋಕಸಭಾ ಸ್ಪೀಕರ್

18ನೇ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅಭಿನಂದನೆ

18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಕೇರಳದ ಐಎನ್‌ಡಿಐಎ ಮೈತ್ರಿಕೂಟದ ಕಾಂಗ್ರೆಸ್‌ನ ಹಿರಿಯ ಸಂಸದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು…

1 year ago