ಲೋಕಸಭಾ

ರಾಜ್ಯದ ಅಭಿವೃದ್ಧಿಗಾಗಿ ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ‌ ಪಕ್ಷಬೇಧ ಮರೆತು ಧ್ವನಿ ಎತ್ತಬೇಕು- ರಾಜ್ಯದ ಸಂಸದರಲ್ಲಿ‌ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ. ಇದಕ್ಕಾಗಿ ಸೌಹಾರ್ದಯುತ ಸಭೆ ಆಯೋಜಿಸಲಾಗಿದೆ. ಕರುನಾಡು ಮತ್ತು ಕನ್ನಡಿಗರ…

1 year ago

28 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದ ಅಭ್ಯರ್ಥಿಗಳ ಮಾಹಿತಿ

1.ಚಿಕ್ಕೋಡಿ- ಕಾಂಗ್ರೆಸ್ ಪ್ರಿಯಾಂಕ ಜಾರಕಿಹೊಳಿ ಗೆಲುವು 2.ಬೆಳಗಾವಿ- ಬಿಜೆಪಿಯ ಜಗದೀಶ್ ಶೆಟ್ಟರ್ ಗೆಲುವು 3.ಬಾಗಲಕೋಟೆ- ಬಿಜೆಪಿಯ ಪಿ.ಸಿ. ಗದ್ದಿಗೌಡರ ಗೆಲುವು 03. ಕೋಲಾರ- ಜೆಡಿಎಸ್ ನ ಮಲ್ಲೇಶ್…

1 year ago

6 ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟನೆಗೊಂಡ ಕೆ.ಎಸ್.ಈಶ್ವರಪ್ಪ

ಕೆ.ಎಸ್ ಈಶ್ವರಪ್ಪ ನವರನ್ನು ತಕ್ಷಣವೇ ಜಾರಿಗೆ ಬರುವಂತೆ‌ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಮತ್ತು 6 ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟನೆಗೊಳಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ…

1 year ago

ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ

ಇಂದು ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಬೈಕ್ ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಅನುರಾಧ ಅವರು ಚಾಲನೆ ನೀಡಿದರು.…

1 year ago

706 ಮಂದಿ ಮನೆಯಿಂದಲೇ ಮತದಾನ-ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ

2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದ್ದು,…

1 year ago

ಚುನಾವಣಾ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ಅಗತ್ಯ-ರಾಜ್ಯ ವಿಶೇಷ ಚುನಾವಣೆ ವೆಚ್ಚ ವೀಕ್ಷಕ ಮುರಳಿ ಕುಮಾರ್

ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಚುನಾವಣೆ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ನಡೆಸಿ ಎಂದು ರಾಜ್ಯ…

1 year ago

ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಬಹುಮತ ಬರುವಂತೆ ಶ್ರಮವಹಿಸಿ- ಕಾರ್ಯಕರ್ತರಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ

2024ರ ಸಾರ್ವತ್ರಿಕ‌‌ ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರ ಮನವೊಲಿಸಿ ಮತ ಪಡೆಯಲು ತಂತ್ರಗಾರಿಕೆಗಳನ್ನ ಹೆಣೆಯುವಲ್ಲಿ ಅಭ್ಯರ್ಥಿಗಳು ನಿರತರಾಗಿದ್ದಾರೆ. ಅದೇರೀತಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ…

1 year ago

ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು: ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧಾ

ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್…

1 year ago

ಗೂಗಲ್‌ನಲ್ಲಿ ರಾಜಕೀಯ ಜಾಹೀರಾತುಗಳಿಗಾಗಿ ಬಿಜೆಪಿ 30 ಕೋಟಿ ರೂ. ಖರ್ಚು

ಭಾರತದಲ್ಲಿ ಗೂಗಲ್ ರಾಜಕೀಯ ಜಾಹೀರಾತುಗಳಿಗೆ ಬಿಜೆಪಿ ಅತಿ ಹೆಚ್ಚು ಖರ್ಚು ಮಾಡುತ್ತಿದೆ ಎಂದು ತಿಳಿದುಬಂದಿದೆ. ಗೂಗಲ್‌ನಲ್ಲಿ ರಾಜಕೀಯ ಜಾಹೀರಾತುಗಳಿಗಾಗಿ ವಿವಿಧ ರಾಜಕೀಯ‌ ಪಕ್ಷಗಳು ಒಟ್ಟು ₹ 63…

1 year ago