ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ

ಊರಿನ ಒಳಿತಿಗಾಗಿ ಒಂದು ದಿನ ಊರಿನ‌ ಎಲ್ಲಾ ಗ್ರಾಮಸ್ಥರು ಗಂಟು‌ಮೂಟೆ ಕಟ್ಟಿಕೊಂಡು ಊರು ಬಿಡುವ ಆಚರಣೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿ…