ಹೈದರಾಬಾದ್ ನ ಮಣಿಕೊಂಡದ ಚಿತ್ರಪುರಿ ಬೆಟ್ಟದಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸುಮಾರು 15ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಕ್ಕಳ…